ಶಾಸಕ ಕೊತ್ತೂರು ಮಂಜುನಾಥ್‌ ಮಾಡುವ ದಾನ,ಧರ್ಮ ನನ್ನಿಂದಲೂ ಸಾಧ್ಯವಿಲ್ಲ-ಕೇಂದ್ರ ಸಚಿವ ಕೆಹೆಚ್‌ ಮುನಿಯಪ್ಪ… ಗ್ರಂಥಾಲಯದಲ್ಲಿ ಬರೀ ಕಸದರಾಶಿಯೆ… ತುಂಬಿದೆ.. ಖ್ಯಾತ ಸಾಹಿತಿ ರಾಮಯ್ಯ ಸಿಡಿಮಿಡಿ:….ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಹಾಳು ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..

ಚಿಕ್ಕಬಳ್ಳಾಪುರ : ಮಾ.೨೦ ಶಾಶ್ವತ ನೀರಾವರಿಗಾರಿ ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ….

ಚಿಕ್ಕಬಳ್ಳಾಪುರ: ಬಯಲು ಸೀಮೆಯ ಜಿಲ್ಲೆಗಳಿಗೆ ಯಾವ ಯೊಜನೆಯಡಿ ಶಾಶ್ವತ ನೀರಾವರಿ ಕಲ್ಪಿಸಬೇಕು ಎಂಬುದರ ಬಗ್ಗೆ ಬಿಸಿ ಬಿಸಿ ಚರ್ಚೆಯಾಗು ತ್ತಿರುವ ಬೆನ್ನಲ್ಲೇ ನೀರಾವರಿ ತಜ್ಞ ಡಾ.ಪರಮಶಿವಯ್ಯ ವರದಿ ಆಧಾರಿತ ನೀರಾವರಿ ಯೊಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಮಾ.೨೦ ರಂದು ಬೆಂಗಳೂರಿನ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲು ಇಲ್ಲಿನ ಶಾಶ್ವತ ನೀರಾವರಿ ಹೋರಾಟ ಸಮಿತಿ ನಿರ್ಧರಿಸಿದೆ. ನಾಮ ಎತ್ತಿನ ಹೊಳೆ ಸೇರಿದಂತೆ ಯಾಮದೇ ಅಭಿವೃದ್ಧಿ ಯೊಜನೆಗಳ ವಿರೋಧಿಗಳಲ್ಲ. ಆದರೆ ರಾಜ್ಯ ಸರ್ಕಾರದ ಉದ್ದೇಶಿತ ಎತ್ತಿನ ಹೊಳೆ ಯೊಜನೆ ಅನುಷ್ಠಾನದಿಂದ ನಮ್ಮ ಜಿಲ್ಲೆಗಳಿಗೆ ಅಗತ್ಯವಿ ರುವಷ್ಟು ನೀರು ಸಿಗುಮದಿಲ್ಲ. ಆದ್ದರಿಂದ ಸರ್ಕಾರ ಕೇವಲ ಎತ್ತಿನ ಹೊಳೆ ಜಾರಿಗೊಳಿಸಿ ಕೈತೊಳೆದುಕೊಂ ಡರೆ ಸಾಲದು. ನಮ್ಮ ಬೇಡಿಕೆಯಂತೆ ನೀರಾವರಿ ತಜ್ಞ ಡಾ.ಪರಮಶಿವಯ್ಯ ವರದಿಯನ್ನು ಜಾರಿಗೊಳಿಸಬೇಕು. ಈ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ಬಲವಾಗಿ ಕೇಳಿಬಂತು…

No Comments to “ಚಿಕ್ಕಬಳ್ಳಾಪುರ : ಮಾ.೨೦ ಶಾಶ್ವತ ನೀರಾವರಿಗಾರಿ ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ….”

add a comment.

Leave a Reply

You must be logged in to post a comment.