ಶಾಸಕ ಕೊತ್ತೂರು ಮಂಜುನಾಥ್‌ ಮಾಡುವ ದಾನ,ಧರ್ಮ ನನ್ನಿಂದಲೂ ಸಾಧ್ಯವಿಲ್ಲ-ಕೇಂದ್ರ ಸಚಿವ ಕೆಹೆಚ್‌ ಮುನಿಯಪ್ಪ… ಗ್ರಂಥಾಲಯದಲ್ಲಿ ಬರೀ ಕಸದರಾಶಿಯೆ… ತುಂಬಿದೆ.. ಖ್ಯಾತ ಸಾಹಿತಿ ರಾಮಯ್ಯ ಸಿಡಿಮಿಡಿ:….ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಹಾಳು ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..

ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..

 ಕೋಲಾರ :  ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ೩೪೦ಕ್ಕೂ ಹೆಚ್ಚು ಸರ್ಕಾರಿ ಕನ್ನಡ ಶಾಲೆಗಳಲ್ಲಿ  ಆರನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ನೀಡಿರುವ ಆದೇಶ ರದ್ದತಿಗೆ ಆಗ್ರಹಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮತ್ತು  ಕನ್ನಡಪರ ಸಂಘನೆಗಳ ಆಶ್ರಯದಲ್ಲಿ ಶನಿವಾರ ನಗರದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇಲ್ಲಿನ ಗಾಂಧಿವನದಲ್ಲಿ ಸಮಾವೇಶ ಗೊಂಡ ಕಸಾಪ ಹಾಗೂ ಕನ್ನಡ ಪರ ಸಂಘನೆಗಳ ಮುಖಂಡರು, ಕೆಲ ಕಾಲ ಧರಣಿ ಮಾಡಿ, ಸರ್ಕಾರದ ಇಬ್ಬುಗೆ ನೀತಿಗೆ ಧಿಕ್ಕಾರ ವೊಳಗಿಸಿ ನಂತರ ಮಾತನಾಡಿ, ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ಕುತ್ತು ತರುವ ಆದೇಶಗಳನ್ನು ಜಾರಿಗೆ ತರಬಾರದು, ಪ್ರಸ್ತುತ ೬ನೇ ತರಗತಿಯಿಂದ ಆಂಗ್ಲ ಮಾಧ್ಯಮ ತೆರೆಯಲು ನೀಡಿರುವ ಆದೇಶ ರದ್ದುಮಾಡಬೇಕು ಎಂದು ಆಗ್ರಹಿಸಿದರು..

No Comments to “ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..”

add a comment.

Leave a Reply

You must be logged in to post a comment.