ಶಾಸಕ ಕೊತ್ತೂರು ಮಂಜುನಾಥ್‌ ಮಾಡುವ ದಾನ,ಧರ್ಮ ನನ್ನಿಂದಲೂ ಸಾಧ್ಯವಿಲ್ಲ-ಕೇಂದ್ರ ಸಚಿವ ಕೆಹೆಚ್‌ ಮುನಿಯಪ್ಪ… ಗ್ರಂಥಾಲಯದಲ್ಲಿ ಬರೀ ಕಸದರಾಶಿಯೆ… ತುಂಬಿದೆ.. ಖ್ಯಾತ ಸಾಹಿತಿ ರಾಮಯ್ಯ ಸಿಡಿಮಿಡಿ:….ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಹಾಳು ಸರ್ಕಾರದ `ಆಂಗ್ಲ’ ಪ್ರೇಮ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ..

ಶಾಸಕ ಕೊತ್ತೂರು ಮಂಜುನಾಥ್‌ ಮಾಡುವ ದಾನ,ಧರ್ಮ ನನ್ನಿಂದಲೂ ಸಾಧ್ಯವಿಲ್ಲ-ಕೇಂದ್ರ ಸಚಿವ ಕೆಹೆಚ್‌ ಮುನಿಯಪ್ಪ…

ಮುಳಬಾಗಿಲು : ದಾನ ಧರ್ಮಗಳಿಗೆ ಮತ್ತೊಂದು ಹೆಸರು ಮುಳಬಾಗಿಲು ಶಾಸಕ ಕೊತ್ತೂರು ಡಾ.ಜಿ. ಮಂಜುನಾಥ್‌ ರವರು, ಅವರಷ್ಟು ದೊಡ್ಡದಾಗಿ ದಾನ ಮಾಡಲು ನನ್ನಿಂದಲೂ ಸಾಧ್ಯವಿಲ್ಲವೆಂದು ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಕೇಂದ್ರ ಸಚಿವರಾದ ಕೆ.ಹೆಚ್‌.ಮುನಿಯಪ್ಪ ಮಂಜುನಾಥರ ಗುಣಗಾನ ಮಾಡಿದ್ದಾರೆ. ಸೋಮವಾರ ಪಟ್ಟಣದಲ್ಲಿ ಹಮ್ಮಿ ಕೊಂಡಿದ್ದ ಗುರುಭವನ ಉದ್ಘಾಟನೆ ಹಾಗೂ ಶಿಕ್ಷಕರ ದಿನಾಚರಣೆ ಸಮಾರಂಭ ದಲ್ಲಿ ಶಾಸಕ ಕೊತ್ತೂರು ಡಾ.ಜಿ. ಮಂಜುನಾಥರಿಗೆ ಸಚಿವರು ಸನ್ಮಾನಿಸಿ ಅವರು ಮಾತನಾಡುತ್ತಿದರು. ಕಳೆದ ಹಲವಾರು ವರ್ಷಗಳಿಂದ ಕೊತ್ತೂರು ಜಿ.ಮಂಜುನಾಥ್‌ ರವರು ಮುಳಬಾಗಿಲು ಕ್ಷೇತ್ರದಲ್ಲಿ […]| Read more

ಗ್ರಂಥಾಲಯದಲ್ಲಿ ಬರೀ ಕಸದರಾಶಿಯೆ… ತುಂಬಿದೆ.. ಖ್ಯಾತ ಸಾಹಿತಿ ರಾಮಯ್ಯ ಸಿಡಿಮಿಡಿ:….ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆ ಹಾಳು

ಕೋಲಾರ : ಸರ್ಕಾರಿ ಶಾಲೆಗಳಲ್ಲಿ ಈಗ ಕಲಿಸುತ್ತಿರುವ ಶಿಕ್ಷಣ ವ್ಯವಸ್ಥೆಯೆ..ಸರಿಯಿಲ್ಲ. ಇದೊಂದು ಕಳಪೆ ಗುಣ ಮಟ್ಟದ ಶಿಕ್ಷಣ ವ್ಯವಸ್ಥೆಯಾಗಿದ್ದು,  ಇದ ರಲ್ಲಿ ಈ ನೆಲದ ಸೊಗಡು, ಬೆವರು, ಸಂಸ್ಕøತಿಯೆ.. ಇಲ್ಲವಾಗಿದ್ದು, ವಿದ್ಯಾರ್ಥಿ ಗಳಿಗೆ ಕನ್ನಡದಲ್ಲಿ ಒಂದು ವಾಖ್ಯ ಬರೆಯಲು ಸಾಧ್ಯವಿಲ್ಲದ ಗಂಭೀರ ಸ್ಥಿತಿ ತಲುಪಿದ್ದೇವೆಂದು ಆದಿಮ ಸಂಸ್ಥೆಯ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಕೋಡಿ ಗಾನಹಳ್ಳಿ ರಾಮಯ್ಯ  ಖೇದ ವ್ಯಕ್ತ ಪಡಿಸಿದ್ದಾರೆ. ನಗರದಲ್ಲಿ ಬುಧವಾರ ಅವರು  ಡಿವಿಜಿ ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು […]| Read more

ರಾಜ್ಯ
ಕೋಲಾರ